ಕೇರಳದ ನೂತನ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮುಟ್ಟಿನ ರಜೆ ನೀಡುವ ಪ್ರಸ್ತಾಪವನ್ನು ಮಾಡಿದೆ. ಹಾಗಯೇ ಅಸಂಘಟಿತ ವಲಯದ ಮಹಿಳೆಯರಿಗೆ ಹೆರಿಗೆ ರಜೆಯ ಭರವಸೆಯನ್ನೂ ನೀಡಿದೆ.
ವಿದ್ಯಾರ್ಥಿಗಳಿಗೆ...
ಮಹಿಳಾ ನೌಕರರು ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ಕುರಿತ ನೀತಿಗೆ ಕೂಡಲೇ ನಿಯಮಗಳನ್ನು ರೂಪಿಸಿ, ಕಿಂಚಿತ್ತೂ ವಿಳಂಬವಾಗದೆ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿ...
ರಾಜ್ಯದಲ್ಲಿ ಜಾರಿಯಲ್ಲಿರುವಂತಹ ಮುಟ್ಟಿನ ರಜೆ ನೀತಿಯನ್ನು ಎಲ್ಲ ವಲಯಗಳು ಮತ್ತು ಸಂಸ್ಥೆಗಳಲ್ಲಿ 'ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ' ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೆಯೇ ಮುಟ್ಟಿನ ರಜೆ 'ಬದುಕುವ ಹಕ್ಕು' ಎಂದು...
ದುಡಿಯುವ ಮಹಿಳೆಯರಿಗೆ 'ಮುಟ್ಟಿನ ರಜೆ' ಸೌಲಭ್ಯವನ್ನು ನೀಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಅಭಿಪ್ರಾಯಗಳನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ವಿರೋಧಿಸಿದೆ.
ಈ ಬಗ್ಗೆ ಜೆಎಂಎಸ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. "ಇಂತಹ...
ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆ (ಮುಟ್ಟಿನ ರಜೆ) ನೀಡುವುದನ್ನು ಕಡ್ಡಾಯಗೊಳಿಸಿದರೆ, ಅದು ಮಹಿಳೆಯರ ಉದ್ಯೋಗದ ಅವಕಾಶಗಳ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ....