ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸಹಾಯಾಸ್ತ ನೀಡಲು ಕಣ್ಣೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಹಿಂಸಾಚಾರದಿಂದಾಗಿ ಮಣಿಪುರದಿಂದ ಹೊರಗುಳಿದಿರುವ 70 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ....