"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....
ಕದನವಿರಾಮ ಶಾಶ್ವತ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದನ್ನು ಕಾಂಗ್ರೆಸ್ಸಿನವರು ಅರ್ಥ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ...