ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯಕ್ಕೆ ಕೊನೆಗೂ ಫುಲ್‌ಸ್ಟಾಪ್ ಬಿದ್ದಿದೆ. ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಈ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ...
1980ರಲ್ಲಿ ಅಮೆರಿಕದ 52 ಮಂದಿಯನ್ನು ಇರಾನ್ ಸೆರೆಹಿಡಿದಿದ್ದು, ಒತ್ತೆಯಾಳುಗಳಾಗಿ ಸುಮಾರು ಒಂದು ವರ್ಷ ಇರಿಸಿಕೊಂಡಿತ್ತು. ಅವರನ್ನು ಬಿಡಿಸಲು ಅಮೆರಿಕ ಅಧ್ಯಕ್ಷ ಜಿಮ್ಮಿ ಕಾರ್ಟರ್ ಹಲವಾರು ಮಾತುಕತೆಗಳನ್ನು ನಡೆಸಿದ್ದರು. ನಾನಾ ರೀತಿಯಲ್ಲಿ ಪ್ರಯತ್ನಿಸಿದ್ದರು. ಆದಾಗ್ಯೂ,...
ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ.
ಗಾಜಾದ...
ಅಕ್ಟೋಬರ್ 7ರಿಂದ ನಡೆಯುತ್ತಿರುವ ಇಸ್ರೇಲ್-ಹಮಾಸ್ ನಡುವಿನ ಸಂಘರ್ಷಕ್ಕೆ ಸದ್ಯ ಒತ್ತೆಯಾಳುಗಳ ಬಿಡುಗಡೆಗಾಗಿ ಕದನ ವಿರಾಮ ನಿರ್ಧಾರಕ್ಕೆ ಒಪ್ಪಂದ ಏರ್ಪಟ್ಟ ಹಿನ್ನೆಲೆಯಲ್ಲಿ ಹಮಾಸ್‌ನಿಂದ 24 ಮಂದಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿದರೆ, ಇಸ್ರೇಲ್‌ನ ಜೈಲಿನಲ್ಲಿ ಬಂಧಿತರಾಗಿದ್ದ 39...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...