ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಕನಕಗಿರಿಯ ಸುಳೇಕಲ್ ಗ್ರಾಮ...
ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...
ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ...
ಕೊಪ್ಪಳ ಜಿಲ್ಲೆಯ ಕನಕಗಿರಿಯ ಶಾಸಕರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಪದಾರ್ಥವಾಗಿ ಕಳಪೆ ಪಡಿತರ ವಿತರಣೆ ಮಾಡಿದ್ದು, ಬೇಳೆ, ಗೋದಿ ಅಕ್ಕಿಯಂತಹ ಪದಾರ್ಥಗಳು ಜಡೆಗಟ್ಟಿವೆ. ಕಳೆದ ಎರಡರಿಂದ ಮೂರು ತಿಂಗಳ...