ಹೊಸ ಏರ್ಪೋರ್ಟ್ ಕನಕಪುರದಲ್ಲಿ ಆಗಬೇಕೇ ಅಥವಾ ತುಮಕೂರಿಗೆ ಸಿಗಬೇಕೇ?

ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಭೂಮಿ ಗುರುತಿಸುವಿಕೆ, ಭೂಸ್ವಾಧೀನ, ಪರಿಸರ ಅನುಮತಿ, ರಸ್ತೆ ಮತ್ತು ರೈಲು ಸಂಪರ್ಕ, ಮಾಸ್ಟರ್ ಪ್ಲಾನ್ ಮತ್ತು ಕೈಗಾರಿಕಾ ಸಮನ್ವಯಕ್ಕೆ ವರ್ಷಗಳ ಸಮಯ ಬೇಕಾಗುತ್ತದೆ. ತುಮಕೂರು–ಸಿರಾ ಪ್ರದೇಶವನ್ನು ಈ...

ರಾಮನಗರ, ಕನಕಪುರ, ಬಾಗಲಕೋಟೆ ವೈದ್ಯಕೀಯ ಕಾಲೇಜು ಪ್ರಸ್ತಾವನೆಗೆ ಎನ್‌ಎಂಸಿ ಬ್ರೇಕ್

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಮನಗರ, ಕನಕಪುರ ಹಾಗೂ ಬಾಗಲಕೋಟೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ...

ಕನಕಪುರ | ರೈಲ್ವೆ ಬ್ಯಾರಿಕೇಡ್ ನಡುವೆ ಸಿಲುಕಿದ್ದ ಕಾಡಾನೆ ರಕ್ಷಣೆ

ಕನಕಪುರ ತಾಲೂಕಿನ ಮುಗ್ಗೂರು ಅರಣ್ಯ ವ್ಯಾಪ್ತಿಯ ಅರೆಕೊಪ್ಪ ಗ್ರಾಮದ ಬಳಿ, ರೈಲ್ವೆ ಬ್ಯಾರಿಕೇಡ್‌ನ ಕಬ್ಬಿಣದ ಕಂಬಿಗಳ ನಡುವೆ ಸಿಲುಕಿಕೊಂಡಿದ್ದ 22 ವರ್ಷದ ಕಾಡಾನೆಯನ್ನು ಸುಮಾರು 4 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ...

‘ಜಮೀನು ಮಾರಬೇಡಿ’ ಎಂದಿರುವ ಡಿಕೆಶಿಯವರು ಬಿಡದಿ, ಶಿಡ್ಲಘಟ್ಟ ರೈತರ ಕೂಗು ಆಲಿಸುವರೆ?

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಹಾರೋಹಳ್ಳಿ, ಕನಕಪುರ ತಾಲೂಕುಗಳಲ್ಲಿ ಭಾನುವಾರ ರೋಡ್ ಶೋ ಮತ್ತು ಬಹಿರಂಗ ಸಭೆಗಳನ್ನು ನಡೆಸಿದರು. ತಮ್ಮನ್ನು ಗೆಲ್ಲಿಸಿದ ಮತದಾರರಿಗೆ...

ಕನಕಪುರ | ಮುಂದಿನ ತಲೆಮಾರಿಗೆ ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್

ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು. ಕನಕಪುರ ರಸ್ತೆಯಲ್ಲಿರುವ ʼಧೀ DHEEʼ ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ...

ಜನಪ್ರಿಯ

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

Tag: ಕನಕಪುರ