ಕನಕಪುರ | ಹೋರಾಟ ಮಾಡುತ್ತಲೇ ಜೀವತೆತ್ತ ಹೆಚ್.ಎಸ್ ಲಿಂಗೇಗೌಡ

ಹೋರಾಟವೇ ಜೀವನವೆಂದು ಜೀವಿಸಿ, ಹೋರಾಟ ಮಾಡುತ್ತಲೇ ಜೀವತೆತ್ತ ಹೆಚ್.ಎಸ್ ಲಿಂಗೇಗೌಡರ ಜೀವನ ಪ್ರತಿ ಹೋರಾಟಗಾರರಿಗೂ ಆದರ್ಶಮಯವಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಕನಕಪುರದ ಚನ್ನಬಸಪ್ಪ ಸರ್ಕಲ್ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟ...

ಕನಕಪುರ | ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು: ಕುಮಾರಸ್ವಾಮಿ

ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ...

ರಾಮನಗರ | ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ ಮಾಡಿದ್ದು, ...

ಕನಕಪುರ | ಕನ್ನಡದ ವೈಶಿಷ್ಟ್ಯ, ವೈಜ್ಞಾನಿಕತೆ ಹಿನ್ನೆಲೆಯ ಮಹತ್ವ ಅರಿತು ನುಡಿ ಕಲಿಯಿರಿ: ಕುಮಾರಸ್ವಾಮಿ

ಕನ್ನಡದ ವೈಶಿಷ್ಟ್ಯ, ವೈಜ್ಞಾನಿಕತೆ ಹಿನ್ನಲೆಯ ಮಹತ್ವ ಅರಿತು ನುಡಿ ಕಲಿಯಿರಿ. ಒಕ್ಕೂಟ ಮತ್ತು ರಾಜ್ಯ ಸರ್ಕಾರದ ಉದ್ದಿಮೆ ಹಾಗೂ ಸಂಸ್ಥೆಗಳು ಕನ್ನಡಕ್ಕೆ ಪ್ರಾಧಾನ್ಯತೆ ನೀಡಿದರಷ್ಟೇ ಜನರಿಗೆ ಉತ್ತಮ ಸೇವೆ ನೀಡಿದ ಸಾರ್ಥಕತೆ ಲಭಿಸುತ್ತದೆ...

ಕನಕಪುರ | ಮಿತಿ ಮೀರಿದ ಮೈಕ್ರೋ ಫೈನಾನ್ಸ್‌ಗಳ ಹಾವಳಿ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಾದ್ಯಂತ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿ ಮೀರಿದ್ದು, ಆರ್‌ಬಿಐನ ನಿಯಮಾವಳಿಗಳನ್ನು ಮೀರಿ ಅತಿಯಾಗಿ ಸಾಲ ನೀಡಲಾಗುತ್ತಿದೆ. ಮೈಕ್ರೋ ಫೈನಾನ್ಸ್‌ಗಳು ಹಣಕಾಸು ಪುನಶ್ಚೇತನ ಕಲ್ಪಿಸುವ ಸೇವಾ ಯೋಜನೆಯಡಿಯಲ್ಲಿ ಪರವಾನಗಿ ಪಡೆದು...

ಜನಪ್ರಿಯ

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

Tag: ಕನಕಪುರ