ಕನಕಪುರ ತಾಲೂಕು ಆಡಳಿತವು ನಿಷ್ಕ್ರಿಯವಾಗಿದ್ದು, ಖಾಸಗಿ ಪ್ರಭಾವಿಯ ಅಧೀನದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ಈ ಬಗ್ಗೆ ಸಿಕ್ಕಿರುವ ದಾಖಲೆಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಿದ್ದೇನೆ ಎಂದು ಜೀವನ ಟ್ರಸ್ಟ್...
ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ...
ಕೆಪಿಟಿಸಿಎಲ್ ಸಿಬ್ಬಂದಿಗಳೇ ವಿದ್ಯುತ್ ಕಂಬ ಹಾಗೂ ವೈರ್‌ಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಾಹಿತಿ ಹಕ್ಕು ಬಳಕೆದಾರ ಸ್ವಾಮಿ ಎಚ್ ಎಸ್ ಎಂಬುವವರು...
ಕನಕಪುರ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸಕಾರಣ ಇಲ್ಲದೆ ತೆರವುಗೊಳಿಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ದಿಲೀಪ್ ಅವರಿಗಾಗಿ ಅದ್ದೂರಿಯಾಗಿ ನವೀಕರಣಗೊಳಿಸುತ್ತಿರುವುದು ಖಂಡನೀಯ ಎಂದು ದಲಿತ ಸಂಘಟನೆಗಳ ಮುಖಂಡರು...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಕರುನಾಡ...