"ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಸ್ಯೆ, ಹಿಂದಿ ಹೇರಿಕೆ, ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಸೇರಿದಂತೆ ಕನ್ನಡಿಗರ ಅಸ್ಮಿತೆಗೆ ಎಲ್ಲ ರೀತಿಯಲ್ಲೂ ಧಕ್ಕೆ ಆಗುತ್ತಿದೆ. ಎಂಇಎಸ್ ಪುಂಡರ ದಾಂಧಲೆ ಹೆಚ್ಚಳವಾಗುತ್ತಿದೆ. ತೆರಿಗೆ...
ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ.
ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...
ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಸಿದರು.
ತಮ್ಮ ಸದಾಶಿವನಗರ ನಿವಾಸದ...
ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ...