ಚಾಮರಾಜನಗರದಲ್ಲಿ ಕನ್ನಡರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಂಘ ಸಂಸ್ಥೆಗಳು, ಅಧಿಕಾರಿಗಳು ಸೇರಿದಂತೆ ಇತರರು...