"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ" ಎಂದು...
ಸಿದ್ದರಾಮಯ್ಯನವರು ಖಾಸಗಿ ಮೀಸಲು ಪ್ರಸ್ತಾಪಿಸಿ, ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಆದವರು ರಾಜ್ಯವನ್ನು ಸಮಸ್ಟಿ ದೃಷ್ಟಿಯಿಂದ ನೋಡಬೇಕಾಗುತ್ತದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ಜೊತೆಗೆ ವಲಸಿಗರನ್ನೂ ಒಳಗೊಂಡಂತೆ ಹಾಗೂ ಉದ್ಯಮಗಳೂ ಹೊರ ರಾಜ್ಯಕ್ಕೆ ಹೋಗದಂತೆ...
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ತಾಣದ...
ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ 75% ಮೀಸಲಾತಿ ಒದಗಿಸುವ ಮಸೂದೆಯನ್ನು ಸಚಿವ ಸಂಪುಟದಲ್ಲಿ ಜುಲೈ 15ರಂದು ರಾಜ್ಯ ಕಾಂಗ್ರೆಸ್ ಸರ್ಕಾರ ಅನುಮೋದಿಸಿತ್ತು. ಆದರೆ, ಇದೀಗ ಮಸೂದೆಯನ್ನು ಸದನದಲ್ಲಿ ಮಂಡಿಸದೆ, ಮಸೂದೆಗೆ ತಡೆಯೊಡ್ಡಿದೆ....
"ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಕ್ಷಣ ವೇದಿಕೆ ಜುಲೈ1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದೆ....