ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹದ ನಡುವೆಯೇ ಅಪಾಯದಿಂದ ಪಾರಾದ 54 ಕನ್ನಡಿಗರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ.
ಬೆಂಗಳೂರು, ಹಾವೇರಿ, ಶಿವಮೊಗ್ಗ, ಕಡೂರು...
ಟಿಬೆಟ್ನ ಸ್ವಾಯತ್ತ ಪ್ರದೇಶದಲ್ಲಿ (TAR) ಉಂಟಾಗಿರುವ ಪ್ರವಾಹ ಮತ್ತು ಸರಣಿ ಭೂಕುಸಿತದ ಕಾರಣಕ್ಕೆ ಅಲ್ಲಿಯೇ ಸಿಲುಕಿಕೊಂಡಿರುವ 70 ಸದಸ್ಯರ ಭಾರತೀಯ ಪ್ರವಾಸಿಗರ ತಂಡದಲ್ಲಿರುವ 35 ಕನ್ನಡಿಗರು, ತಮ್ಮನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಾಜ್ಯ ಸರ್ಕಾರ...
ಲೋಕ ವಿವೇಕ ಅರಿಯಲುˌ ಕನ್ನಡಿಗರ ನಿಜವಾದ ವಿವೇಕ ತಿಳಿಯಲು ಶ್ರೀವಿಜಯನ ಕವಿರಾಜಮಾರ್ಗ ಸಹಕಾರಿಎಂದು ಲೇಖಕಿ ಡಾ. ಎಂ ಎಸ್ ಆಶಾದೇವಿ ಅವರು ಅಭಿಪ್ರಾಯಪಟ್ಟರು.
ಜೈನ ಮಿಲನ್ ಬೆಂಗಳೂರು ಸೆಂಟ್ರೆಲ್ ಹಾಗೂ ಜಯನಗರದ ಶ್ರೀಚಕ್ರೇಶ್ವರಿ ಮಹಿಳಾ...
ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು...
ಡಾ. ಸರೋಜಿನಿ ಮಹಿಷಿ ಅವರ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ವತಿಯಿಂದ ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ...