ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ...
ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಕರೆಸಿ...
ಸಿಎಂ ಸಿದ್ದರಾಮಯ್ಯ ನವರೇ, ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ ಎಂದು ವಿಧಾನಸಭೆ...
ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...