ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ರಾಜ್ಯದ ಅಧಿಕಾರಿಗಳ ತಂಡ

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ...

ಚಾರಣಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಪ್ರಯತ್ನ: ಸಿದ್ದರಾಮಯ್ಯ

ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್‌...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ; ಬೆಂಗಳೂರಿಗೆ ಕರೆ ತರಲು ವಿಮಾನ ವ್ಯವಸ್ಥೆ

ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...

ರೈಲು ದುರಂತ | ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಕನ್ನಡಿಗರ ರಕ್ಷಣೆ