ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿಯಬೇಕು. ಕರ್ನಾಟಕ ರಾಜ್ಯದಲ್ಲಿ ಇರುವ ಸರಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ...
ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕೂಡ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳವಾರ ನಗರದ ಶೇಷಾದ್ರಿಪುರಂ...
ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಕನ್ನಡ ಮನಸ್ಥಿತಿಯಲ್ಲಿ ಬದಲಾಗಬೇಕಿದೆ. ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ. ಬೆಂಗಳೂರಿನಲ್ಲಿ 30 ಕನ್ನಡ ಕಲಿಕಾ ಕೇಂದ್ರ ಆರಂಭಿಸಲಾಗಿದೆ. ಹೊರ ರಾಜ್ಯದವರಿಗೆ ಕನ್ನಡ ಕಲಿಕೆ ಹೊಸ ಪಠ್ಯಗಳು ಬೇಕಿದೆ ಎಂದು ಕನ್ನಡ...
ಕನ್ನಡ ಭಾಷೆ ಉಳಿಸಿ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ಮೇಲಿದ್ದು, ಬರೀ ಸರ್ಕಾರಿ ಆದೇಶ ಎನ್ನುವ ಕಾರಣಕ್ಕೆ ಕನ್ನಡ ಬಳಸದೆ ಕನ್ನಡ ನಮ್ಮ ಭಾಷೆ ಎಂದು ಅನುಷ್ಠಾನಕ್ಕೆ ತರಬೇಕೆಂದು ಕನ್ನಡ ಅಭಿವೃದ್ಧಿ...