ಹೃದಯಾಘಾತದಿಂದ ನಿರ್ಮಾಪಕ ಭಾ ಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ನಿರ್ಮಾಪಕ ಭಾ.ಮಾ.ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (27) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲವೇ ತಿಂಗಳುಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದ ಉಲ್ಲಾಸ್...

BREAKING NEWS | ವಿವಾದಾತ್ಮಕ ಹೇಳಿಕೆ; ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್‌ ನಿಷೇಧ

ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್‌ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ...

ಹಂಸಲೇಖರಿಂದ ದಸರಾ ಉದ್ಘಾಟನೆ; ಸರ್ಕಾರದ ಔಚಿತ್ಯಪೂರ್ಣ ನಿರ್ಧಾರ

ಹಂಸಲೇಖರು ದಕ್ಷಿಣ ಭಾರತದ ಪ್ರತಿಷ್ಠಿತ ಹಿನ್ನೆಲೆ ಗಾಯಕರೊಂದಿಗೆ ಕೆಲಸ ಮಾಡಿದ್ದಾರೆ. ಅವರ ಸಾರಥ್ಯದಲ್ಲಿ ಕನ್ನಡ ಚಲನಚಿತ್ರ ಸಂಗೀತ ಇತ್ತೀಚಿನ ವರ್ಷಗಳಲ್ಲಿ ಅದ್ಭುತವಾಗಿ ಬೆಳೆದಿದೆ. ಜನಪ್ರಿಯ ಗೀತರಚನಾಕಾರರೂ ಆದ ಹಂಸಲೇಖರು ಕನ್ನಡ ಚಲನಚಿತ್ರ ಸಂಗೀತದ...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಕನ್ನಡ ಚಲನಚಿತ್ರ