ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರದ ನೆರವು: ಸಿಎಂ ಡಿಕೆಶಿ ಭರವಸೆ

ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹಾಗೆಯೇ, ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ...

ಮಹಿಳಾ ಲೋಕದ ಅನನ್ಯ ಕಥನಕಾರ ಗಿರೀಶ್ ಕಾಸರವಳ್ಳಿ

ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ 'ಪ್ರಜಾವಾಣಿ ಸಿನಿ ಸಮ್ಮಾನ್‌'ನ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಲಾಗಿದೆ. ಮಹಿಳಾ ಲೋಕದ ಅನನ್ಯ ಕಥನಕಾರ ಗಿರೀಶ್ ಅವರಿಗೆ ಈ ಪುರಸ್ಕಾರ ಎಲ್ಲ ದೃಷ್ಟಿಯಿಂದಲೂ ಅರ್ಹ...

ಸಾವಿನ ಬಗ್ಗೆ ಪುಕಾರು: ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸರಿಗೆ ನಟ ದೊಡ್ಡಣ್ಣ ದೂರು

ತಮ್ಮ ಸಾವಿನ ಬಗ್ಗೆ ಎಐ ಬಳಸಿ ಚಿತ್ರ ಸೃಷ್ಟಿಸಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ವಿಭಾಗದ...

2025 ಹಿನ್ನೋಟ | ಗೆದ್ದ ಕನ್ನಡದ ಸಿನಿಮಾಗಳೆಷ್ಟು? ಸೋತ ಸಿನಿಮಾಗಳೆಷ್ಟು?

ಹೊಸ ನಿರ್ದೇಶಕರ ಮತ್ತು ಹೊಸ ಕಲಾವಿದರ ಅನೇಕ ಸಿನಿಮಾಗಳು ಈ ವರ್ಷ ಬಿಡುಗಡೆಯಾದವು. ಆದರೆ ಸಿನಿಮಾದೊಳಗಿನ ಕಂಟೆಂಟ್ ವಿಚಾರಕ್ಕೋ, ಅದರ ಮೇಕಿಂಗ್ ವಿಚಾರಕ್ಕೋ ಅಥವಾ ಪ್ರಮೋಷನ್ ವಿಚಾರದಲ್ಲಿಯೋ ಹಿಂದೆ ಬಿದ್ದಿದ್ದಾರೆ ಎಂದೇ ಹೇಳಬಹುದು. 2024ರ...

ನಟ ಸುದೀಪ್ ಯುದ್ಧಕ್ಕೆ ಸಿದ್ಧ ಎಂದದ್ದು ಅಭಿಮಾನಿಗಳಿಗಾ ಅಥವಾ ದೃಶ್ಯಮಾಧ್ಯಮಗಳಿಗಾ?

ಸುದೀಪ್ ಹುಬ್ಬಳ್ಳಿಯಲ್ಲಿ ನಿಂತು, ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ನೋಡಿದರೆ, ಇದು ಕೂಡ ಮುಂಬರುವ 'ಮಾರ್ಕ್' ಚಿತ್ರದ ಪ್ರಮೋಷನ್‌ನ ಭಾಗವೇ ಆಗಿರಬಹುದೆಂಬ ಅನುಮಾನವಿದೆ. ''ಹುಬ್ಬಳ್ಳಿಯಲ್ಲಿ ನಿಂತು ಮಾತನಾಡಿದರೆ ಇಡೀ ಕರ್ನಾಟಕಕ್ಕೆ ತಿಳಿಯುತ್ತದೆ. ಎಲ್ಲಿ, ಯಾರಿಗೆ...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಕನ್ನಡ ಚಿತ್ರರಂಗ