ಚಿತ್ರರಂಗದಲ್ಲಿ ಮಹಿಳಾ ಮತ್ತು ಪುರುಷ ಕಲಾವದರಿಗೆ ನೀಡಲಾಗುವ ಸಂಭಾವನೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಾರತಮ್ಯ ನಿಲ್ಲಬೇಕು ಎಂದು ಕನ್ನಡ ಸಿನಿಮಾ ನಟಿ ರಮ್ಯಾ ಸ್ಪಂದನ ಹೇಳಿದರು.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗುರುವಾರ...
ಸರಳತೆ, ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಬದುಕು ಸಾಧಿಸಿ, ವೃತ್ತಿಯಲ್ಲಿ ಘನತೆ ಮೆರೆದ ಕೆ.ಎಸ್. ಅಶ್ವಥ್ ಅವರು 1955ರಿಂದ 2007ರವರೆಗೆ ಸುಮಾರು 275 ಚಿತ್ರಗಳಲ್ಲಿ ನಟಿಸಿ, ಪಾತ್ರ ಮತ್ತು ಬದುಕಿನಲ್ಲಿ 'ನಮ್ಮವರೇ' ಆಗಿದ್ದರು. ನಮ್ಮ...
ಕನ್ನಡ ಚಿತ್ರರಂಗದ ಹಿರಿಯ ನಟ, 'ಸರಿಗಮ ವಿಜಿ' ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ವಿಜಿ ಅವರಿಗೆ ಶ್ವಾಸಕೋಶದ...
ಕನ್ನಡ ಚಿತ್ರರಂಗದಲ್ಲಿಯೂ 'ಲೈಂಗಿಕ ದೌರ್ಜನ್ಯ ತಡೆ ಸಮಿತಿ'ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ.
ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು...
ಕೇರಳದ ಹೇಮಾ ಕಮಿಟಿ ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕಮಿಟಿ ರಚನೆಯಾಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆ ಸಂಬಂಧ ಫಿಲಂ ಚೇಂಬರ್ನಲ್ಲಿ ಇಂದು ಸಭೆ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷರೂ ಇದ್ದ ಈ...