ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೇ...
ವಾಣಿಜ್ಯ ಸಂಸ್ಥೆಗಳು ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕೆಂದು ಕಡ್ಡಾಯಗೊಳಿಸುವ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ. ಆದರೆ, ಮಸೂದೆ ಅಂಗೀಕಾರಕ್ಕಾಗಿ ರಾಜ್ಯ ವಿಧಾನಮಂಡಲದಲ್ಲಿ ಮಂಡಿಸುವಂತೆ ಸಲಹೆ ನೀಡಿ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ ಎಂದು ರಾಜಭವನ ಬುಧವಾರ ಹೇಳಿದೆ.
"ರಾಜ್ಯಪಾಲರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ...
ಕನ್ನಡದ ಸಮಸ್ಯೆಗಳು ಮಾತ್ರ ದಶಕಗಳಿಂದಲೂ ಹಾಗೇ ಇವೆ. ಶೈಕ್ಷಣಿಕವಾಗಿ ಕನ್ನಡದ ಮಹತ್ವ ಕಡಿಮೆಯಾಗುತ್ತಿದೆ. ಮುಖ್ಯವಾಗಿ, ಕನ್ನಡ ಅನ್ನದ ಭಾಷೆಯಾಗಿ ಬದಲಾಗಿಲ್ಲ. ಕನ್ನಡ ಓದಿದವರಿಗೆ ಕೆಲಸ ಸಿಗುತ್ತದೆ ಎನ್ನುವ ಭರವಸೆಯಿಲ್ಲ. ಕನ್ನಡ ಶಾಲೆಗಳು ವರ್ಷದಿಂದ...