ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ...

ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ

ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...

ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೇ...

60% ಕನ್ನಡ ಕಡ್ಡಾಯ ಮಸೂದೆ; ವಾಪಸ್‌ ಕಳಿಸಿದ್ದೇವೆ – ತಿರಸ್ಕರಿಸಿಲ್ಲ ಎಂದ ರಾಜಭವನ

ವಾಣಿಜ್ಯ ಸಂಸ್ಥೆಗಳು ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕೆಂದು ಕಡ್ಡಾಯಗೊಳಿಸುವ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ. ಆದರೆ, ಮಸೂದೆ ಅಂಗೀಕಾರಕ್ಕಾಗಿ ರಾಜ್ಯ ವಿಧಾನಮಂಡಲದಲ್ಲಿ ಮಂಡಿಸುವಂತೆ ಸಲಹೆ ನೀಡಿ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ ಎಂದು ರಾಜಭವನ ಬುಧವಾರ ಹೇಳಿದೆ. "ರಾಜ್ಯಪಾಲರು...

ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: ಕನ್ನಡ ನಾಮಫಲಕ