ಕನ್ನಡ ಭಾಷಾಭಿಮಾನ ಅಗತ್ಯವಾಗಿದ್ದು, ಕನ್ನಡ ಭಾಷೆ, ನೆಲ ಜಲಕ್ಕಾಗಿ ಎಲ್ಲರೂ ಸದಾ ಸಿದ್ದರಾಗಿರಬೇಕು. ಅನ್ಯ ಭಾಷೆಗಳನ್ನು ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ...
ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ ಹಾಕಬೇಕು ಎಂದು ಸರ್ಕಾರ ಗಡುವು ನೀಡಿತ್ತು. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಇನ್ನು ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.
ರಾಜ್ಯಾದ್ಯಂತ...
ಮಾತೃ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ವಚನ, ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಎರಡು ಕಣ್ಣು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ...
ಭಾರತೀಯ ಸಂಸ್ಕೃತಿಯ ಮೇಲೆ ಅತ್ಯಂತ ಪ್ರಭಾವ ಬೀರಿರುವ ಏಕೈಕ ಭಾಷೆ ಕನ್ನಡ. ಕನ್ನಡಕ್ಕಿಂತ ಪ್ರಾಚೀನವಾಗಿರುವ ಸಂಸ್ಕೃತ, ಪ್ರಾಕೃತ, ತಮಿಳು ಭಾಷೆಗಳು ಕೂಡ ಕನ್ನಡದಷ್ಟು ಪ್ರಭಾವ ಬೀರಿಲ್ಲ ಎಂದು ಶಿಕ್ಷಕ, ಸಾಹಿತಿ ಶಿವಲಿಂಗ ಹೇಡೆ...
ಕನ್ನಡ ಭಾಷೆ ತನ್ನದೇ ಆದ ಐಹಿಹಾಸಿಕ ಪರಂಪರೆ ಹೊಂದಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ನೆಲಕ್ಕಿದೆ. ಆದರೆ, ಇಂದಿನ ಜಾಗತೀಕರಣದ ಕರಿನೆರಳಿನಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಬಂದಿರುವುದು ಆತಂಕ...