ಬೀದರ್‌ |‌ ಸಾಮಾಜಿಕ ಅಸಮಾನತೆ ನಿವಾರಣೆಗೆ ಅಂಬೇಡ್ಕರ್‌ ಕೊಡುಗೆ ಅಪಾರ : ಪ್ರೇಮಸಾಗರ ದಾಂಡೇಕರ್

ಡಾ.ಬಿ.ಆರ್. ಅಂಬೇಡ್ಕರ್‌ ಅವರು ದೇಶ ವಿದೇಶಗಳಲ್ಲಿ ಅಧ್ಯಯನ ನಡೆಸಿ ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಮತ್ತು ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಸಲುವಾಗಿ ಹೋರಾಡಿದ ಧೀಮಂತ ನಾಯಕ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳ ಕಾರ್ಯ ನಿರ್ವಹಣೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು ರೂಪರೇಷೆ ಸಿದ್ಧತೆಗೆ ಸೂಚನೆ ಮೈಸೂರು ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು...

ಬೀದರ್ | ನಿವೇಶನ ಇದ್ದರೂ ಕನ್ನಡ ಭವನ ನಿರ್ಮಾಣಕ್ಕೆ ಹಿಂದೇಟು: ಶಾಂತಲಿಂಗ ಮಠಪತಿ

2006ರಲ್ಲಿ ಥೇರ ಮೈದಾನದ ರಸ್ತೆ ಬಳಿ 30/40 ಅಳತೆಯ ನಿವೇಶ ದೇಣಿಗೆ ರಾಜಕೀಯ ನಾಯಕರ ಮತ್ತು ತಾಲೂಕು ಆಡಳಿತದ ಇಚ್ಛಾಶಕ್ತಿಯ ಆರೋಪ ಬಸವಕಲ್ಯಾಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳಿಗೆ ಕನ್ನಡ ಭವನ...

ಜನಪ್ರಿಯ

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

Tag: ಕನ್ನಡ ಮತ್ತು ಸಂಸ್ಕೃತಿ ಇಲಾಖೆ