ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶ...
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ನವೆಂಬರ್ 2ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.
ಗದಗ ನಗರದಲ್ಲಿ ನವಂಬರ್ 3ರಂದು ಸಂಭ್ರಮಾಚರಣೆ ಕಾರ್ಯಕ್ರಮ ಜರುಗಲಿದ್ದು, ಸಂಭ್ರಮಾಚರಣೆ ವೇದಿಕೆ...
ಮೈಸೂರು ರಾಜ್ಯವು 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣವಾಯಿತು. ಮರುನಾಮಕರಣವಾದ ಹಿನ್ನೆಲೆಯಲ್ಲಿ 50ರ ಸಂಭ್ರಮಾಚರಣೆಯನ್ನು ನವೆಂಬರ್ 2ರಿಂದ ವರ್ಷಪೂರ್ತಿ ಆಚರಿಸಲಾಗುವುದು. ಗದಗನಲ್ಲಿ ನವೆಂಬರ್ 3 ರಂದು ಜರುಗುವ 'ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ' ಸಮಾರಂಭವು...
ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವದ ವೇಳೆ ಐದು ಕನ್ನಡ ಗೀತೆಗಳನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ.
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು...
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅನುಮತಿ ಕೇಳಿ ಬೆಳಗಾವಿ ಜಿಲ್ಲಾಡಳಿತಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅರ್ಜಿ ಸಲ್ಲಸಿದೆ.
ಬೆಳಗಾವಿ ಗಡಿ ಭಾಗವನ್ನು ಮಹಾರಾಷ್ಟ್ರದೊಂದಿಗೆ ಸೇರಿಸಬೇಕು ಹೇಳುತ್ತಲೇ ಇರುವ...