ಈಗಲಾದರೂ ಎಚ್ಚೆತ್ತು ಕನ್ನಡದ ಶರಧಿಯೊಳಗಿನ ಮುತ್ತುರತ್ನಗಳನ್ನು ನಮ್ಮ ಮಕ್ಕಳು ನೋಡುವಂತೆ, ಮುಟ್ಟಿ ಆನಂದಿಸುವಂತೆ ಮಾಡಬೇಕಾದ ತುರ್ತು ನಮ್ಮ ಮುಂದಿದೆ. ಕನ್ನಡ ಸಂಸ್ಕೃತಿಯ ಹಿರಿಮೆಯನ್ನು ಮನದಟ್ಟು ಮಾಡಿಕೊಳ್ಳಬೇಕಾದ ನಮ್ಮ ತರುಣ ಪೀಳಿಗೆ ಅದರಿಂದ ವಿಮುಖವಾಗದಂತೆ...
ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ತಕ್ಷಣ ಹಿಂದಕ್ಕೆ ಪಡೆಯಲಾಗುವುದು, ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ....
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು.
ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ...
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...