ಕನ್ನಡ ನಾಡು ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ. ಕನ್ನಡ ನಾಡಿನ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ತಮಕೂರಿನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ...
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ
ಅಧಿಕಾರಿಗಳಿಂದ ಉಂಟಾದ ಯಡವಟ್ಟು
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಇಡೀ ರಾಜ್ಯ 'ಕರ್ನಾಟಕಕ್ಕೆ 50ರ ಸಂಭ್ರಮ'ವನ್ನು ಸಂಭ್ರಮಿಸುತ್ತಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ನಡೆದಿದೆ. ಇದೇ ವೇಳೆ, ಪ್ರತ್ಯೇಕ ರಾಜ್ಯದ ಕೂಗು ಕೂಡ ಕೇಳಿಬಂದಿದ್ದು, ಪ್ರತ್ಯೇಕ ಬಾವುಟ ಹಾರಿಸಲು ಮುಂದಾದ ಕೆಲವರನ್ನು ಪೊಲೀಸರು...
ಕನ್ನಡ ಮೊದಲ ಸಾಮ್ರಾಜ್ಯ ಕಟ್ಟಿದವರು ಕದಂಬರು. ಕದಂಬ ರಾಜ ಮಯೂರ ವರ್ಮನಿಗೆ ಸೇನಾ ಸಂಘಟನೆ ಕಟ್ಟಲು ನೆಲೆ ಒದಗಿಸಿದ್ದು ಚಿತ್ರದುರ್ಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕನ್ನಡ...
ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರುನಾಡಿನ ಕನ್ನಡಿಗರು ಸಹಿಷ್ಣುತಾ ಮನೋಭಾವ ಹೊಂದಿದ್ದಾರೆ. ಎಲ್ಲ ದೇಶದ, ರಾಜ್ಯದ ಜನರನ್ನು ಒಳಗೊಳ್ಳುವವರಾಗಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ವಸಂತ ತಿಳಿಸಿದರು.
ತಮಕೂರಿನ ಸಿದ್ಧಾರ್ಥ...