"ಭಾರತ ಪರಂಪರೆಯ ಸಮೃದ್ಧ ಆರೋಗ್ಯದ ಸಾಧನೆಯಿಂದ ಯೋಗವು ನಮ್ಮ ಜೀವನ ಶೈಲಿಯಾಗಬೇಕು. ಪ್ರಕೃತಿದತ್ತ ಆಹಾರ ವಿಹಾರದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು" ಎಂದು ಮುಂಡರಗಿ ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.
ಗದಗ ಜಿಲ್ಲೆಯ ಮುಂಡರಗಿ...
ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರದ ಮೇಲೆ ಒತ್ತಡ ತರುವ ದಿಸೆಯಲ್ಲಿ ರಾಜ್ಯಮಟ್ಟದಲ್ಲಿ ಹೋರಾಟ ಸಂಘಟಿಸಲು ಕನ್ನಡ ಸಂರಕ್ಷಣಾ ಸಮಿತಿಯ ಬೀದರ್ ಜಿಲ್ಲಾ ಘಟಕದ ನಿಯೋಗವು ಬೆಂಗಳೂರಿನಲ್ಲಿ ಸೋಮವಾರ ಕನ್ನಡ ಪರ ಸಂಘಟನೆಗಳ ಮುಖಂಡರನ್ನು...
ಇಂದಿನ ದಿನಮಾನಗಳಲ್ಲಿ ಸರ್ಕಾರಿ ಶಾಲೆಗಳು (ಕನ್ನಡ ಮಾಧ್ಯಮ) ಒಂದೊಂದಾಗಿ ಮುಚ್ಚುತ್ತಿರುವ ಸಮಯದಲ್ಲಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದೇ ಹರ ಸಾಹಸದ ಕೆಲಸವಾಗಿದೆ. ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ, ಆಂಗ್ಲ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಪೋಷಕರಿಂದಾಗಿ...
"ಮಕ್ಕಳಲ್ಲಿ ಪರಿಸರ ಕುರಿತು ಅರಿವು ಮೂಡಿಸದಿದ್ದರೆ ಭವಿಷ್ಯದಲ್ಲಿ ಉತ್ತಮ ಪರಿಸರ ನಿರೀಕ್ಷಿಸಲು ಸಾಧ್ಯವಿಲ್ಲ. ಹಸಿರು ನಮ್ಮೆಲ್ಲರ ಉಸಿರಾಗಬೇಕು. ಶಾಲೆ, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಅವಕಾಶವಿರುವಲ್ಲೆಲ್ಲ ಸರಿಗಳನ್ನು ನೆಟ್ಟು ಪೋಷಿಸಿ ಬೆಳೆಸಬೇಕು ಎಂದು" ಕ್ಷೇತ್ರಶಿಕ್ಷಣಾಧಿಕಾರಿ...
ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ, ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು, ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತೇ?;...