ಕಲ್ಯಾಣ ಕರ್ನಾಟಕ ಭಾಗದ ಸಾಹಿತ್ಯದ ಮೇರು ಪರ್ವತವಾಗಿ ಬೆಳೆದ ಸಾಹಿತಿ ಶಾಂತರಸ ಅವರು ಸಮಕಾಲಿನ ಬರಹಗಾರರಿಗೆ ಆದರ್ಶ ವ್ಯಕ್ತಿಯಾಗಿದ್ದರು. ಗಜಲ್ ಕವಿಯಂದೇ ಖ್ಯಾತರಾಗಿದ್ದ ಅವರು ಬಂಡಾಯ ಮನೋಧರ್ಮ ಮೈಗೂಡಿಸಿಕೊಂಡು ಸಾಹಿತ್ಯದಲ್ಲಿ ನೆಲದ ಸತ್ವ...
ಉರ್ದುವಿನ ಕಾವ್ಯರಾಣಿ ಗಜಲ್ ಪ್ರಕಾರವನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಶಾಂತರಸರು ಕನ್ನಡದ ಗಜಲ್ ಗಾರುಡಿಗರಾಗಿದ್ದಾರೆ ಎಂದು ರಾಂಪೂರ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ರೇವಣಸಿದ್ದಪ್ಪ ದೊರೆ ಹೇಳಿದರು.
ಬಸವಕಲ್ಯಾಣದ ನಿವೃತ್ತ ಸರ್ಕಾರಿ ನೌಕರರ...
ವಿಕ್ರಮ ವಿಸಾಜಿ ಬರೆದಿರುವ 'ರಕ್ತ ವಿಲಾಪ' ರಂಗಪಠ್ಯವು ವರ್ತಮಾನದ ಬೌದ್ಧಿಕ ಸಂವಾದ, ತಾತ್ವಿಕ ವಾಗ್ವಾದಗಳ ಅಗತ್ಯವನ್ನು ಪ್ರತಿಪಾದಿಸುತ್ತದೆ ಎಂದು ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಬೀದರ್ ನಗರದ ಕರ್ನಾಟಕ...
ಕಳೆದ ಐವತ್ತು ವರ್ಷಗಳ ಸಾಹಿತ್ಯ ಪರಂಪರೆಯಲ್ಲಿ ಕರ್ನಾಟಕ ಆವಾಹಿಸಿಕೊಂಡ ಸಾಹಿತ್ಯೇತರ ಪ್ರೇರಣೆಗಳನ್ನು ಈ ಲೇಖನದ ಮೊದಲ ಭಾಗದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಮುಂದುವರಿದು ಈ ಪರಂಪರೆಯಲ್ಲಿನ ಸಾಹಿತ್ಯಕ ಪ್ರೇರಣೆಗಳನ್ನು ವಿಸ್ತೃತವಾಗಿ ನೋಡುವ ಅಗತ್ಯವಿದೆ.
(ಮುಂದುವರಿದ ಭಾಗ..)
2....
ಒಂದು ಮುಖ್ಯ ಸಂಗತಿಯನ್ನು ಸ್ಪಷ್ಟಪಡಿಸಿಯೇ ಆರಂಭಿಸಬೇಕು. ಸೃಜನಶೀಲ ಎನ್ನುವ ಪರಿಕಲ್ಪನೆಯೇ ಮೂಲದಲ್ಲಿ ಸಂಕೀರ್ಣ, ಅದನ್ನು ಬಳಕೆಗೆ ತಂದ, ಅದನ್ನು ಸ್ಥಾಪಿಸಿರುವ ಪರಿ ಇನ್ನೂ ಸಂಕೀರ್ಣ. ಸೃಜನಶೀಲ ಎನ್ನುವುದು ಯಾವುದನ್ನು ಸೃಜನೇತರ ಎಂದು ಕರೆಯಲಾಗುತ್ತದೆಯೋ...