ಕನ್ನಡ ಎಂಬುದು ಏಕಕಾಲದಲ್ಲಿ ಜ್ಞಾನ ಮಾರ್ಗ, ಅರಿವಿನ ಮಾರ್ಗ ಮತ್ತು ಅನ್ನದ ಮಾರ್ಗವಾಗುತ್ತದೆ. ಲೋಕಜ್ಞಾನ ಮೂಡಿಸುವ ಕನ್ನಡ ಸಾಹಿತ್ಯ ಬದುಕಿನ ಅಸ್ತಿತ್ವವನ್ನು ಹಾಗೂ ಸಾಂಸ್ಕೃತಿಕ ಪ್ರಜ್ಞೆಯನ್ನು ರೂಪಿಸುತ್ತದೆ ಎಂದು ಬಸವೇಶ್ವರ ಪದವಿ ಕಾಲೇಜು...
ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು ಬೆಳಗಿಸಲು ವೈಯಕ್ತಿಕ ಬದುಕು ಲೆಕ್ಕಿಸದೆ ಸದಾ ಅನ್ಯರ ಹಿತಕ್ಕಾಗಿ ಬದ್ಧತೆ ಮೈಗೂಡಿಸಿಕೊಂಡಿರುವ ಕಂಟೆಪ್ಪ ಗುಮ್ಮೆ ಅವರ ಬದುಕು ರೋಮಾಂಚಕಾರಿ ಎಂದು...
ಸಾಹಿತ್ಯದಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ - ಲೇಖಕಿಯರು ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿ ಬೊಳುವಾರು...
ಯಾವುದೇ ಕ್ಷೇತ್ರದಲ್ಲಿ ಸಂಶೋಧನೆ ನಡೆದರೂ ಅದೊಂದು ಬೌದ್ಧಿಕ ಪ್ರಕ್ರಿಯೆಯಾಗಿದೆ. ಸಂಶೋಧನಾ ಅಧ್ಯಯನಗಳು ಲೋಕದ ಸಂಗತಿಗಳ ಕುರಿತು ಸೈದ್ಧಾಂತಿಕ, ತಾತ್ವಿಕ ಮತ್ತು ಪ್ರಾಯೋಗಿಕ ಮುಖಾಮುಖಿಯಾಗಿವೆ. ಮಾನವಿಕ ವಲಯದ ಸಂಶೋಧನಾ ವೈಧಾನಿಕತೆಯು ಒಂದು ತಾತ್ವಿಕ ನಿಲುವುವಾಗಿದೆ...
ಇದೇ ಡಿಸೆಂಬರ್ ೩೦ರಂದು ನಗರದ ಡಾ.ಪೂಜ್ಯ ಚೆನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿರುವ ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಬಿ.ಎಂ.ಅಮರವಾಡಿ ಅವರನ್ನು ಆಯ್ಕೆ...