"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು ಕಾನ್ವೆಂಟ್ ಶಾಲೆಗೆ ಕಳುಹಿಸಿ ಮಮ್ಮಿ, ಡ್ಯಾಡಿ, ಅಂಕಲ್ ಸಂಸ್ಕೃತಿಗೆ ದೂಡುತ್ತಿದ್ದಾರೆ. ಇದು ನಿಲ್ಲಬೇಕು ನಮ್ಮ ನಮ್ಮ ಮನೆಯಿಂದಲೇ ಕನ್ನಡ ಉಳಿಸಿ,...
ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...
ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...
ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....
ಇಲ್ಲಿ, ಸರೋಜಿನಿ ಮಹಿಷಿ ವರದಿಯೂ ಜಾರಿಯಾಗಲಿಲ್ಲ, ಕನ್ನಡ ಭಾಷೆ ಅನ್ನದ ಭಾಷೆಯೂ ಆಗಲಿಲ್ಲ, ಈಗ ಇಂಗ್ಲಿಷ್ ಕಲಿತ ಕನ್ನಡದ ಮಕ್ಕಳ ಭವಿಷ್ಯವೂ ಭದ್ರವಾಗುತ್ತಿಲ್ಲ, ಕನ್ನಡ ಬೌದ್ಧಿಕ ಜಗತ್ತು ಕೂಡ ಕಳವಳ ವ್ಯಕ್ತಪಡಿಸುತ್ತಿಲ್ಲ. ಪರಿಸ್ಥಿತಿ...