ಜಗತ್ತು ಎಂಬ ಪರಿಕಲ್ಪನೆ ಬರುವುದೇ ಮನುಷ್ಯನಿಂದ. ಯಾವುದೇ ವಸ್ತು ವಿಷಯಗಳಿಗೂ ಇರದ ಅಧಿಕಾರ ಕೇವಲ ಮನುಷ್ಯನಿಗೆ ಮಾತ್ರವಿದೆ. ಇಡೀ ಬ್ರಹ್ಮಾಂಡದಲ್ಲಿ ಮನುಷ್ಯ ಮಾತ್ರ ಅಧಿಕಾರ ಜೀವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....
ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ...
ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ...
’ರವಿಕೆ ಪ್ರಸಂಗ’ವಂತೆ. ಓಹ್, ಹೆಸರು ನೋಡಿದರೆ ಇದ್ಯಾವುದೋ ರತಿ ರಹಸ್ಯವೆಂದು ಭಾವಿಸುವವರೇ ಹೆಚ್ಚು. ನಮ್ಮ ಆಧುನಿಕ ಜಗತ್ತು ’ರವಿಕೆ/ಕುಪ್ಪಸ’ ಇತ್ಯಾದಿಗಳಿಗೆ ಲೈಂಗಿಕತೆಯ ಲೇಪ ಹಚ್ಚಿರುವುದರಿಂದ ಸಹಜ ಭಾಷೆಯೂ ಅಸಹಜವಾಗಿ ಕಾಣಿಸುತ್ತದೆ. ಲೈಂಗಿಕ ಶಿಕ್ಷಣದ...
ವಾಣಿಜ್ಯ ಸಂಸ್ಥೆಗಳು ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕೆಂದು ಕಡ್ಡಾಯಗೊಳಿಸುವ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ. ಆದರೆ, ಮಸೂದೆ ಅಂಗೀಕಾರಕ್ಕಾಗಿ ರಾಜ್ಯ ವಿಧಾನಮಂಡಲದಲ್ಲಿ ಮಂಡಿಸುವಂತೆ ಸಲಹೆ ನೀಡಿ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ ಎಂದು ರಾಜಭವನ ಬುಧವಾರ ಹೇಳಿದೆ.
"ರಾಜ್ಯಪಾಲರು...