ಕರ್ನಾಟಕ 50 | ಪತ್ರಿಕೋದ್ಯಮ ಕಂಡ ಮೂರು ಪಲ್ಲಟಗಳು

ನಾಗರಿಕ ಸಮಾಜವೊಂದು ಕಾಲಕಾಲಕ್ಕೆ ತನ್ನನ್ನು ತಾನು ಕಂಡುಕೊಳ್ಳುವುದಕ್ಕೆ ನಿಲುಗನ್ನಡಿಯಾಗಿ ನಿಲ್ಲಬೇಕಿರುವ ಗುರುತರ ಹೊಣೆ ಮಾಧ್ಯಮಗಳದು. ಕಳೆದ 50 ವರ್ಷಗಳಲ್ಲಿ, ಮಾಧ್ಯಮಗಳು (ಆಯಾಯ ಕಾಲದಲ್ಲಿನ ತಮ್ಮ ಮಿತಿಯೊಳಗೆ) ಈ ಕೆಲಸವನ್ನು ಮಾಡುತ್ತಾ ಬಂದಿವೆ. ಬರಬರುತ್ತಾ...

ಶಿವಮೊಗ್ಗ | ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ: ಡಾ ಪುರುಷೋತ್ತಮ ಬಿಳಿಮಲೆ

ಕನ್ನಡ ಮನಸ್ಥಿತಿಯಲ್ಲಿ ಬದಲಾಗಬೇಕಿದೆ. ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ. ಬೆಂಗಳೂರಿನಲ್ಲಿ 30 ಕನ್ನಡ ಕಲಿಕಾ ಕೇಂದ್ರ ಆರಂಭಿಸಲಾಗಿದೆ. ಹೊರ ರಾಜ್ಯದವರಿಗೆ ಕನ್ನಡ ಕಲಿಕೆ ಹೊಸ ಪಠ್ಯಗಳು ಬೇಕಿದೆ ಎಂದು ಕನ್ನಡ...

ಎಂಟಿವಿ, ಮನೋರಥಂಗಳ್ ಮತ್ತು ಮಲಯಾಳಂ

ಇತ್ತೀಚೆಗೆ ಇಲ್ಲವಾದ ಎಂಟಿ ವಾಸುದೇವನ್ ನಾಯರ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಕತೆಗಳನ್ನು ಮಲಯಾಳಂ ಚಿತ್ರರಂಗದ ಖ್ಯಾತನಾಮರೆಲ್ಲ ಸೇರಿ 'ಮನೋರಥಂಗಳ್' ಎಂಬ ವೆಬ್ ಸರಣಿ ನಿರ್ಮಿಸಿ, ಆ ಮೂಲಕ ಗೌರವ...

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್,...

ಒಂದು ಕಿಡಿ ಹೊತ್ತಿಸಬಲ್ಲ ‘ಸಾಹಿತ್ಯ ಬೆಳಕು’

ಒಂದು ಕಿಡಿಯಿಂದಾಗಿ ಹೊತ್ತಿಕೊಳ್ಳುವ ಸಾಹಿತ್ಯ, ಏನೆಲ್ಲ ಸಾಧ್ಯತೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಈ ಹೊತ್ತು ಅವಲೋಕಿಸಬೇಕಿದೆ. ಯಾವುದೋ ಒಂದು ಕಿಡಿಯಿಂದ ಸ್ಫೋಟಗೊಳ್ಳುವ ಪ್ರತಿರೋಧವು ಈ ನೆಲದ ಸಾಹಿತ್ಯ ಚರಿತ್ರೆಗೆ ಹೊಸದೇನೂ ಅಲ್ಲ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಕನ್ನಡ