ಕನ್ನಡವು ತಮಿಳು ಭಾಷೆಯಿಂದ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಚರ್ಚೆ-ಆಕ್ರೋಶಕ್ಕೆ ತುತ್ತಾಗಿದ್ದ ನಟ ಕಮಲ್ ಹಾಸನ್ ಇದೀಗ ಕನ್ನಡಗರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ. ಕನ್ನಡ ತಮಿಳು ಪ್ರೀತಿ - ನಾವೆಲ್ಲರೂ ಒಂದೇ...
ಖ್ಯಾತ ಸಂಗೀತ ಸಂಯೋಜಕ, ಗಾಯಕ ಇಳಯರಾಜ ಅವರು ಮಂಗಳವಾರ (ಜೂನ್ 3) ತಮ್ಮ 82ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರು 'ನಾನು ಕನ್ನಡಿಗ, ನನ್ನಮ್ಮ ಇಲ್ಲಿಯೇ ಇರೋದು, ನಾನು ಕರ್ನಾಟಕದವನು' ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ...
ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ತಮಿಳು ನಟ ಕಮಲ ಹಾಸನ್ ಭಾವಚಿತ್ರಕ್ಕೆ ಎಲೆ ತಿಂದು ಉಗುಳುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮ ಗೌಡ ಬಣ)ದ ಕಾರ್ಯಕರ್ತರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ...
ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ತಮಿಳು ನಟ ಕಮಲ್ ಹಾಸನ್ ನಿರಾಕರಿಸಿದ್ದಾರೆ. "ನಾನು ನೀಡಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ. ತಪ್ಪಲ್ಲದಿದ್ದರೆ, ತಪ್ಪೆನಿಸದಿದ್ದರೆ ನಾನು ಕ್ಷಮೆ ಕೇಳಲ್ಲ"...
'ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ' ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಮಲ್ ವಿರುದ್ಧ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಮಲ್ ಅವರಿಗೆ ಹಲವರು ಭಾಷಾ ಇತಿಹಾಸದ...