ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ ಎಂದು ಎಸ್‌ಬಿಐ ಮ್ಯಾನೇಜರ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಎಸ್‌ಬಿಐ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
"ಚಂದಾಪುರದ ಸೂರ್ಯಸಿಟಿ ಯ ಎಸ್‌ಬಿಐ ಬ್ರ್ಯಾಂಚ್...
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದು...
ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ...
ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು....
ಕ್ಷುಲ್ಲಕ ಕಾರಣಕ್ಕೆ ಭಾಷಾ ವೈಷಮ್ಯ ಬಿತ್ತಿದ ಭಂಡರಿಗೆ ಹಾಗೂ ಕರ್ನಾಟಕದ ಮಾನವನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕಿದ ಮಾಧ್ಯಮಗಳ ಬುದ್ಧಿಗೇಡಿಗಳಿಗೆ ತಕ್ಕ ಪಾಠ ಕಲಿಸಬೇಕಾಗಿದೆ.
ಇತ್ತೀಚೆಗೆ ಬೆಂಗಳೂರಿನ ಸಿ.ವಿ. ರಾಮನ್ ನಗರದಲ್ಲಿ ವಿಂಗ್ ಕಮಾಂಡರ್...