ಉತ್ತರ ಪ್ರದೇಶದ ಲಖೀಂಪುರ್‌ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್...
ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್...
ಶಾಸಕ ನೊಬ್ಬ ವಿಐಪಿ ಸಂಸ್ಕೃತಿಯ ಲಜ್ಜೆಗೆಟ್ಟ ವರ್ತನೆ ತೋರಿದ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ತೆನಾಲಿ ವಿಧಾನಸಭಾ ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್...
ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕನೋರ್ವ, ಕರ್ತವ್ಯನಿರತ ಪೊಲೀಸ್ ಅಧಿಕಾರಿಯೋರ್ವರಿಗೆ ಕಪಾಳಮೋಕ್ಷಗೈದ ಘಟನೆ ನಡೆದಿದೆ.
ಘಟನೆಯ ದೃಶ್ಯಾವಳಿಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಅಜಿತ್...