ದೇವರೊಂದಿಗೆ ಯಾರಾದರೂ ಮೈತ್ರಿಮಾಡಿಕೊಳ್ಳಬಹುದೇ: ಮೋದಿ ಕಾಲೆಳೆದ ಕಪಿಲ್ ಸಿಬಲ್

ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ...

ಪ್ರಾಯಶ್ಚಿತ್ತಕ್ಕಾಗಿ ಮೋದಿ ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು: ಕಪಿಲ್ ಸಿಬಲ್

ಪ್ರಾಯಶ್ಚಿತ್ತಕ್ಕಾಗಿ ಪ್ರಧಾನಿಯವರು ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು ಎಂದು ರಾಜ್ಯಸಭಾ ಸದಸ್ಯರಾದ ಕಪಿಲ್ ಸಿಬಲ್‌ ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ವ್ಯಕ್ತಿ ಧ್ಯಾನ ಮಾಡಿದರೆ ಏನು ಪ್ರಯೋಜನ....

ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ ಆರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಕೊನೆಯ ಮತ್ತು ಏಳನೇ ಹಂತದ ಚುನಾವಣೆಯು ಜೂನ್ 2ರಂದು ನಡೆಯಲಿದೆ. ಈ ಮತ ಎಣಿಕೆಗೂ ಮುನ್ನ...

ನಾಲ್ಕನೇ ಬಾರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ. ಎಸ್‌ಸಿಬಿಎ...

11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಕಪಿಲ್‌ ಸಿಬಲ್‌

Download Eedina App Android / iOS

X