ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ ಎಂದ ಮಾತ್ರಕ್ಕೆ ಅವರು ಯಾವುದೇ ಹೊಣೆಗಾರಿಕೆಯಿಂದ ಮುಕ್ತರಾಗಲು ಸಾಧ್ಯವಿಲ್ಲ. ಮೋದಿ ಸರ್ಕಾರದಿಂದ ಪಡೆದಿರುವ ಈ ಇಮ್ಯೂನಿಟಿ ಪಡೆದು ಉತ್ತರದಾಯಿತ್ವದಿಂದ ತಪ್ಪಿಸಿಕೊಳ್ಳಲು...
ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ...
ಪ್ರಾಯಶ್ಚಿತ್ತಕ್ಕಾಗಿ ಪ್ರಧಾನಿಯವರು ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು ಎಂದು ರಾಜ್ಯಸಭಾ ಸದಸ್ಯರಾದ ಕಪಿಲ್ ಸಿಬಲ್ ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ವ್ಯಕ್ತಿ ಧ್ಯಾನ ಮಾಡಿದರೆ ಏನು ಪ್ರಯೋಜನ....
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ ಆರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಕೊನೆಯ ಮತ್ತು ಏಳನೇ ಹಂತದ ಚುನಾವಣೆಯು ಜೂನ್ 2ರಂದು ನಡೆಯಲಿದೆ.
ಈ ಮತ ಎಣಿಕೆಗೂ ಮುನ್ನ...
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ.
ಎಸ್ಸಿಬಿಎ...