ಬೀದರ್ ಕೃಷಿ ಅವಲಂಬಿತ ಜಿಲ್ಲೆಯಾಗಿರುವುದರಿಂದ ರೈತರ ಆರ್ಥಿಕತೆ ಬೆಳವಣಿಗೆ ಕುರಿತು ಸರ್ಕಾರ ಹೆಜ್ಜೆ ಇಡುತ್ತಿಲ್ಲ. ಇದರಿಂದ ರೈತರು ಸಾಲದ ಸುಳಿಗೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಲಿ...
ರಾಜ್ಯ ಸರ್ಕಾರ ಬೀದರ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರಿಗೆ ಬರ ಪರಿಹಾರ
ಕೊಡುವಲ್ಲಿ ತಾರತಮ್ಯ ಎಸಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಕ್ರೋಶ...
ಮಳೆ ಕೊರತೆ, ಬಿತ್ತನೆ ಬೀಜ, ಗೊಬ್ಬರದ ಬೆಲೆ ಏರಿಕೆಯಿಂದಾಗಿ ಕಬ್ಬ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆಯುವ ಟನ್ ಕಬ್ಬಿಗೆ 5,000 ರೂ. ಬೆಲೆ ನಿಗದಿ ಮಾಡಬೇಕು. ಕಳೆದ ವರ್ಷ ಕಬ್ಬು ಸರಬರಾಜು ಮಾಡಿದ...