ಬಾಗಲಕೋಟ | ಬಾಕಿ ಹಣ ಬಿಡುಗಡೆ ಮಾಡುವಂತೆ ಕಬ್ಬು ಬೆಳೆಗಾರರು ಒತ್ತಾಯ

ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು" ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ...

ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

ರೈತರ ಕಲ್ಯಾಣಕ್ಕಾಗಿ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಕಬ್ಬಿನ ಬೆಲೆಯಲ್ಲಿ 'ಐತಿಹಾಸಿಕ' ಹೆಚ್ಚಳವು ಅಂತಹ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು,...

ಮೋದಿ- ಅಮಿತ್‌ ಶಾ ಲೂಟಿ ಮಾಡುವ ಜೋಡೆತ್ತುಗಳು: ಮುಖ್ಯಮಂತ್ರಿ ಚಂದ್ರು

"ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಲೂಟಿ ಮಾಡುವ ಜೋಡೆತ್ತುಗಳು" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ), ರಾಜ್ಯ...

ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ಕಬ್ಬು ಬೆಳೆಗಾರರ ಒತ್ತಾಯ

ಈಗಾಗಲೇ ಕೃಷಿ ಬೆಳೆ ಬಹುತೇಕ ಒಣಗುವ ಹಂತ ತಲುಪಿವೆ. ಇದರಿಂದ ರೈತ ಸಾಲಗಾರನಾಗಿದ್ದಾನೆ. ಕೆಲವು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗೆ ನೆರವು ನೀಡಿ, ರೈತರ ನಷ್ಟವನ್ನು ತಪ್ಪಿಸಲು ಹಿಡಕಲ್ ಜಲಾಶಯದಿಂದ...

ಮೈಸೂರು | ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಲಾಗಿದ್ದಾರೆ. ಮತ್ತೊಂದಡೆ ಅಳಿದು ಉಳಿದಿರುವ ಬೆಳೆಗೆ ಬೆಲೆಯೂ ಸಿಗದೆ ರೈತರು ನಷ್ಟ ಅನುಭವಿಸಿದ್ದಾರೆ. ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಕಬ್ಬು ಬೆಳೆಗಾರರು

Download Eedina App Android / iOS

X