ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಗಮನ...
ಫೆಬ್ರವರಿ 16ರಿಂದ ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕೃಷಿಗೆ ಹೆಚ್ಚು ಅನುದಾನ ನೀಡಬೇಕು. ತೆಲಗಾಂಣದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಅದೇ ರೀತಿ, ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು...