ಬೀದರ್ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ...
ಔರಾದ, ಕಮಲನಗರ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಅಪಾರ ಬೆಳೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ತಾಲೂಕುಗಳನ್ನು ಅತಿವೃಷ್ಟಿ ಪ್ರದೇಶಗಳೆಂದು ಘೋಷಿಸಿ, ಹಾನಿಗೊಳಗಾದ ಜನತೆಗೆ ತಕ್ಷಣ ಪರಿಹಾರ ಕ್ರಮಗಳನ್ನು...
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...
ಔರಾದ್ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು...
ಔರಾದ್ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ...