ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.
ಭಾಲ್ಕಿ ಘಟಕಕ್ಕೆ ಸೇರಿದ...
ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...
ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ.
ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...