ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದಲ್ಲಿ ತಥಾಗತ ಗೌತಮ ಬುದ್ಧರ 2588ನೇ ಜನ್ಮ ವಾರ್ಷಿಕೋತ್ಸವವನ್ನು ಪ್ರಜ್ಞೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.
ಪ್ರೊ.ದಿಗಂಬರ್ ಡೊಂಗ್ರೆ ಅವರು ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಅವರು ಬುದ್ಧ...
ಪತ್ನಿ ಮೇಲೆ ಸಂಶಯ ಪಟ್ಟು ಪತಿ ಕುಡುಗೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಕಮಲನಗರ ತಾಲೂಕಿನಲ್ಲಿ ನಡೆದಿದೆ.
ಕಮಲನಗರ ತಾಲೂಕಿನ ಬೆಳಕುಣಿ(ಭೋ) ಗ್ರಾಮದ ನಿರ್ಮಲಾ ಅಂಕುಶ ಶೆಟಕಾರ (32) ಕೊಲೆಯಾದ ಮಹಿಳೆ....
ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕಮಲನಗರದಲ್ಲಿ ಇರುವ ಸರ್ಕಾರಿ ಮಾಧ್ಯಮಿಕ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ್ದು, ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭವಾಗಲಿದೆ ಎಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು...
ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್ (ಎಂ) ಗ್ರಾಮದಲ್ಲಿ ಮೂರು...
ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಸೋನಿ ಸಂತೋಷ...