ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಗರ ಸೇರಿದಂತೆ ಗ್ರಾಮೀಣ...
ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿಗಳನ್ನು ಔರಾದ ತಾಲೂಕಿನಿಂದ ಕಮಲನಗರ ತಾಲೂಕಿಗೆ ವರ್ಗಾಯಿಸುವಂತೆ ಜನಪರ ಹೋರಾಟ ಒಕ್ಕೂಟ ಆಗ್ರಹಿಸಿದೆ.
ಈ ಕುರಿತುಒಕ್ಕೂಟದ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಾಲೂಕು ತಹಸೀಲ್ದಾರ್...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ...
ಅಂಗನವಾಡಿ ಕೇಂದ್ರಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಬಡ ಮಕ್ಕಳ ತಾಣ ಅನ್ನೋರಿಗೆ ಈ ಅಂಗನವಾಡಿ ಅಪವಾದ, ಎಲ್ಲವೂ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಎಲ್ಲ ಕಡೆ ಕೇಳುವುದು ಸಹಜ. ಆದರೆ, ಗಡಿನಾಡು ಬೀದರ್...
ಕಮಲನಗರ ಪಟ್ಟಣದಲ್ಲಿ ಪ್ರಸಕ್ತ ಸಾಲಿನಲ್ಲಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭ ಮತ್ತು ಕನ್ನಡ ಭವನ ನಿರ್ಮಾಣಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ತಾಲೂಕು...