ಕವಿ, ಬರಹಗಾರನಿಗೆ ಬದ್ಧತೆ ಮತ್ತು ಬರವಣಿಗೆಯ ಮೇಲೆ ವಿಶ್ವಾಸವಿದ್ದಾಗ ಮಾತ್ರ ಉತ್ತಮ ಕವಿಯಾಗಬಲ್ಲ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.
ಕಮಲನಗರ ಪಟ್ಟಣದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ...
ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಮದನೂರ ರಸ್ತೆಯಲ್ಲಿರುವ ಬಸ್ ನಿಲ್ದಾಣದ ದುರಸ್ತಿ ಕಾರ್ಯ ಭರದಿಂದ ಸಾಗಿದೆ.
ಈ ಬಗ್ಗೆ ಈದಿನ.ಕಾಮ್ ನಲ್ಲಿ ಕಳೆದ ಅಕ್ಟೋಬರ್ 5ರಂದು ʼಬಳಕೆಯಾಗದೇ ಪಾಳುಬಿದ್ದಿದೆ ಕಮಲನಗರ ಬಸ್ ನಿಲ್ದಾಣʼ ಎಂಬ...
ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಔರಾದ ಪಟ್ಟಣದ...
ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
"ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...