ಹುಟ್ಟುವ ಮೊದಲು ಎಲ್ಲಿದ್ದೆ ನೀನು
ಯಾರಿಗೂ ಗೊತ್ತಿಲ್ಲ
ಸತ್ತ ಮೇಲೆ ಎತ್ತ ಹೋದೆ
ಯಾರಿಗೂ ಗೊತ್ತಿಲ್ಲ
ಹುಟ್ಟಿನಿಂದ ಚಟ್ಟದವರೆಗೂ
ಇರುವುದೊಂದೇ ಜೀವ
ಇರುವುದೊಂದೇ ಬದುಕು
ಅದ ಸಾರ್ಥಕ ಮಾಡಿಕೊ ಕಮಲಾಪ್ರಿಯ
...ಎಂದು ಬರೆದ ಹಿರಿಯ ಲೇಖಕಿ, ಅಸಾಧಾರಣ ಸಾಧಕಿ, ನೇರ ದಿಟ್ಟ ನಿಲುವಿನ...
ಅಮ್ಮ ಎರಡನೆಯ ಬಾರಿ ಇಲ್ಲವಾದರು..
ಎರಡನೆಯ ಬಾರಿ ನಿಧನರಾಗುವುದು ಎಂದರೆ..?
ಹೌದು ನನ್ನ ಅಮ್ಮ ಇಲ್ಲವಾಗಿ ಮೂರು ವರ್ಷಗಳಾಗಿತ್ತು. ಅದೊಂದು ದೊಡ್ಡ ಆಘಾತ. ಒಂದು ತುಂಬು ಬದುಕು ಬದುಕಿ 87 ನೆಯ ವಯಸ್ಸಿನಲ್ಲಿ ಅವರು ಇಲ್ಲವಾದರು....
"ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ...