ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಗೆಲುವು ಸಾಧಿಸುವು ಬಹುತೇಕ ಕಷ್ಟವಾಗಿದೆ. ಮತ ಎಣಿಕೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೆ ಅವರ ಪೂರ್ವಜರ ಗ್ರಾಮವಾದ ತಮಿಳುನಾಡಿನ ತಿರುವಾವೂರು ಜಿಲ್ಲೆಯ ತುಳಸೇಂದ್ರಪುರಂನ...
ನಿರ್ಣಾಯಕ ಎಲೆಕ್ಟೋರಲ್ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಫೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ...
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5, ಮಂಗಳವಾರ) ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್...
ಹವಾಮಾನ ಬದಲಾವಣೆ ಮತ್ತು ವಲಸೆ ಸಮಸ್ಯೆ ಕೂಡ ಪ್ರಸ್ತುತ ಸಂದರ್ಭದಲ್ಲಿ ನಿರ್ಣಾಯಕ ಚುನಾವಣಾ ವಿಷಯಗಳಾಗಿ ಮಾರ್ಪಟ್ಟಿವೆ. ಹ್ಯಾರಿಸ್ ಅವರು ಹವಾಮಾನ ಬದಲಾವಣೆಯ ಬಗ್ಗೆ ಬಲವಾದ ನೀತಿಯನ್ನು ಹೊಂದಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಬೆಂಬಲಿಗರು ನಂಬುತ್ತಾರೆ....
ಮೂರು ತಿಂಗಳು ಬಾಕಿಯಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರ ಬಿರುಸುಗೊಂಡಿದ್ದು, ಬೈಡನ್ ಬದಲಿಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಅವರ ಪರ ಒಲವು ಹೆಚ್ಚಿರುವುದು ಜನಾಭಿಪ್ರಾಯ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ತಮ್ಮ ಸೋಲು...