ದೇಶದ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿರುವ ಮಧ್ಯ ಪ್ರದೇಶ ಕಳೆದ ಎರಡು ದಶಕಗಳಿಂದ ರಾಜಕಾರಣದಲ್ಲಿ ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಸರಿ ಜಪ ಮಾಡಿಕೊಂಡು 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ದಿಯ ಸಾಧನೆ...
ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ...
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಶನಿವಾರ ದೆಹಲಿಗೆ ತೆರಳಿದ್ದಾರೆ. ಅವರು ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳ ನಡುವೆ, ಇದೀಗ, ಕಮಲ್ ನಾಥ್ ಕೇಸರಿ ಪಕ್ಷದ ನಾಯಕರನ್ನು ಭೇಟಿ...
ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೋತ ನಂತರ ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್...
ಸ್ಥಳೀಯ ಸಮಸ್ಯೆಗಳ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ತನ್ನ ಚುನಾವಣಾ ಪ್ರಚಾರವನ್ನು ಮುನ್ನಡೆಸಲು ಸ್ಥಳೀಯ ಮುಖಗಳಿಗೆ ಮಹತ್ವ ನೀಡಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಪ್ರಚಾರವು ಲೋಕಸಭಾ ಚುನಾವಣೆಯನ್ನು ಹೋಲುವ ರೀತಿಯಲ್ಲಿ ನಡೆದಿದೆ....