ರಾಜ್ಯದಲ್ಲಿ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾ ಬಿಡುಗಡೆ ಕುರಿತಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್ 10ಕ್ಕೆ ಮುಂದೂಡಿದೆ.
ಈ ನಡುವೆ ಜೂನ್ 5ರಂದು ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡದಿರಲು ನಿರ್ಮಾಪಕರು ನಿರ್ಧರಿಸಿದ್ದಾರೆ...
ನಟ ಕಮಲ್ ಹಾಸನ್ ಅವರ ʼತಮಿಳಿನಿಂದಲೇ ಕನ್ನಡ ಹುಟ್ಟಿದ್ದುʼ ಎಂಬ ಹೇಳಿಕೆ ರಾಜ್ಯದಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆ ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಂಚಿ ಆಕ್ರೋಶ ಹೊರಹಾಕಿದ್ದ ಕನ್ನಡಪರ ಸಂಘಟನೆಯ...
ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಕ್ಷಮೆ ಕೇಳದಿದ್ದರೆ ಅವರು ಅಭಿನಯಿಸಿರುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆಗೊಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...
ನಟ ಶಿವರಾಜ್ ಕುಮಾರ್ ಅವರಿಗೆ ಕನ್ನಡ ಭಾಷಾ ಜ್ಞಾನದ ತಿಳಿವಳಿಕೆ ಇದ್ದಿದ್ದರೆ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಅದೇ ವೇದಿಕೆಯಲ್ಲಿ ಖಂಡಿಸಬಹುದಿತ್ತು. ಆದರೆ, ನಕ್ಕು, ಅಪ್ಪಿ ಬಂದಿದ್ದಾರೆ.
ಚೆನ್ನೈನಲ್ಲಿ ಇತ್ತೀಚೆಗೆ ನಡೆದ ತಮಿಳು...
ರಾಜಕಾರಣಕ್ಕೆ ಧುಮುಕುತ್ತಿರುವ ದಳಪತಿ ವಿಜಯ್, ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಚಿಂತನೆ ಮತ್ತು ಮುಂದಾಲೋಚನೆ. ಇವರು ಕೂಡ ಸಿನೆಮಾಗಳಿಂದ ಗಳಿಸಿದ ಅಭಿಮಾನಿಗಳು ಮತ್ತು ಜನಪ್ರಿಯತೆಯನ್ನು ಗುರಾಣಿಯನ್ನಾಗಿ ಬಳಸುತ್ತಿದ್ದರೂ,...