ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು ಎದುರಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಭೌಗೋಳಿಕ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲದ ಬೆಲೆಗಳು ವಿಪರೀತವಾಗಿ ಏರಿಕೆಯಾಗಿವೆ. ಇದರ ನೇರ ಹೊಡೆತ ಭಾರತೀಯ...
ಕಬ್ಬಿಣ ಕೈಕಡಗ, ಕುಣಿಕೋಲು, ಕೂದಲುಕಂಬಳಿ ಹೊದ್ದಾಂವ ಬಂದಾನ |ಗುಣುಗುಣು ಗುಟ್ಟುತ, ಕಡಗವ ಕುಟ್ಟುತಕರಡಿಯನಾಡಿಸುತ ನಿಂದಾನ |
ಯಾವ ಕಾಡಡವಿಯಲಿ ಜೇನುಂಡು ಬೆಳೆದಿದ್ದಜಾಂಬವಂತನ ಹಿಡಿದು ತಂದಾನ |ಧಣಿಯರ ಮನೆ ಮುಂದೆ ಕಾವಲು ಮಾಡಣ್ಣ,ಧಣಿ ದಾನ ಕೊಡುವನು...