ಬಳ್ಳಾರಿ ತಾಲೂಕಿನ ಸಂಜೀವನ ಕೋಟೆ ಗ್ರಾಮದಲ್ಲಿ ಜಾನುವಾರಿಗಳಿಗೆ ಹುಲ್ಲು ಕೊಯ್ಯಲು ಜಮೀನಿಗೆ ಹೊರಟಿದ್ದ ರೈತನ ಮೇಲೆ ಕರಡಿಗಳು ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿವೆ.
ರಾಜ (55) ಕರಡಿ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿ. ಮುಂಜಾನೆ ಹೊಲದ...
ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ರೈತ ಮಾರುತಿ ಮಳೇಕರ (45) ಎಂಬುವವರು ಹೊಲದಿಂದ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.
ಗಾಯಾಳುವಿಗೆ...
ರಾತ್ರಿ ವೇಳೆ ಮಹಿಳೆಯೊಬ್ಬರ ಮೇಲೆ ಎರಡು ಕರಡಿಗಳು ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದಲ್ಲಿ ನಡೆದಿದೆ.
ಕಳೆದ ಶನಿವಾರ (ಫೆ.1) ರಾತ್ರಿ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಯ ಸಮೀಪ...
ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರ ಗ್ರಾಮದಲ್ಲಿ ನಡೆದಿದೆ.
45 ವರ್ಷದ ಹನುಮಕ್ಕ ಎಂಬುವರು ಕರಡಿ ದಾಳಿಗೊಳಗಾಗಿವವರು. ತೀವ್ರ...
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ದಿನೇದಿನೆ ಕರಡಿಗಳ ಉಪಟಳ ಹೆಚ್ಚಾಗಿದ್ದು, ಹಾಡ ಹಗಲೇ ಪಟ್ಟಣ, ಗ್ರಾಮ, ಮಠಗಳ ಬಳಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.
ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು,...